Heading : ಪೊಲೀಸ್ ಇಲಾಖೆಯಲ್ಲಿ ನೇಮಕಾತಿ | KSP NEW NOTIFICATION 2021 - 2022 👉 ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ( 𝙽𝙴𝚆 𝙽𝙾𝚃𝙸𝙵𝙸𝙲𝙰𝚃𝙸𝙾𝙽 ) ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( ಸೀನ್ ಆಫ್ ಕ್ರೈಂ ಆಫಿಸರ್ )( 𝚂𝙾𝙲𝙾 ) ( ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ ) ಹುದ್ದೆಗಳ ನೇಮಕಾತಿ ಕುರಿತು Please be in touch with us On Our Telegram Channel Fee ಶುಲ್ಕ i.ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ |Rs.500/ ii ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ Rs. 250/ ಎ) ನಿಗದಿತ ಶುಲ್ಕವನ್ನು ನಗದು/ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದು. ಬಿ) ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೆ ಆನ್-ಲೈನ್ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ಟಿಪ್ಪಣಿ : ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು...
Comments