Bidar Village Accountants Recruitment 2022 : ಬೀದರ್ ಜಿಲ್ಲೆಯಲ್ಲಿ ಗ್ರಾಮಲೆಕ್ಕಿಗರ ನೇಮಕ
Heading : Bidar Village Accountants Recruitment 2022 : ಬೀದರ್ ಜಿಲ್ಲೆಯಲ್ಲಿ ಗ್ರಾಮಲೆಕ್ಕಿಗರ ನೇಮಕ
ಇಲಾಖೆ : ಬೀದರ್ ಜಿಲ್ಲೆಯ ಕಂದಾಯ ಘಟಕ
ತಾಜಾ ಮಾಹಿತಿ ಪಡೆಯಲು ಸ್ಪರ್ಧಾವಿನ್ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ.
Telegram Channel
ಹುದ್ದೆ: ಗ್ರಾಮಲೆಕ್ಕಿಗ
ಒಟ್ಟು ಹುದ್ದೆಗಳ ಸಂಖ್ಯೆ: 57
ಶೈಕ್ಷಣಿಕ ಅರ್ಹತೆ (Village Accountant Qualification)
ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅಥವಾ ಸಿಬಿಎಸ್ಇ / ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿಗೆ ಕೊನೆ ದಿನಾಂಕ: 11-04-2022
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 16-05-2022
ಅರ್ಜಿ ಶುಲ್ಕ ಪಾವತಿಸಲು ನಿಗದಿತ ಕೊನೆ ದಿನಾಂಕ: 16-05-2022
ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸುವ ದಿನಾಂಕ (1:5) : 23-05-2022
ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆ ದಿನಾಂಕ: 30-05-2022
ಅಂತಿಮ ಆಯ್ಕೆಪಟ್ಟಿ ಪ್ರಕಟಿಸುವ ದಿನಾಂಕ : 27-06-2022
Village Accountant ಗ್ರಾಮಲೆಕ್ಕಿಗ ಹುದ್ದೆಗೆ ಅಪ್ಲಿಕೇಶನ್ ಸಲ್ಲಿಸಲು ಶುಲ್ಕ ಎಷ್ಟು?
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200.
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ವರ್ಗಾವಾರು ಗರಿಷ್ಠ ವಯೋಮಿತಿ ಅರ್ಹತೆಗಳು ಈ ಕೆಳಗಿನಂತಿದೆ.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ವಿಳಾಸ
📥📥👇👇
Note : This documents we are downloaded from the (Whats App and Telegram) internet .we are not responsible for only type of copyright issue yes. If we have any complaint regarding this content. We are trying to remove this content shorty. Education purposes only. Please use these PDFs in that manner only. And don’t sell these PDF's for others and don’t make these files Commercial. We requesting all of our readers to respect our Hard Work while collecting these Files on the Internet. Our Intention is to provide FREE Study Materials for all Competitive exams aspirants and we believe Education should be FREE FOR ALL, and for the same reason.
Daily Quiz Telegram Group Minimum 1000 Question https://t.me/kpsc2019
Comments